ನವದೆಹಲಿ: ಬೊಜ್ಜು ಹಾಗೂ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಿ, ಆರೋಗ್ಯಯುತ ಜೀವನಶೈಲಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಮೋಸಾ, ಕಚೋರಿ ಹಾಗೂ ಪಿಜ್ಜಾ ಸೇರಿದಂತೆ ಎಲ್ಲ ಕುರುಕಲು ತಿಂಡಿಗಳಲ್ಲಿರುವ ‘ಎಣ್ಣೆ’ ಹಾಗೂ ‘ಸಕ್ಕರೆ’ ಪ್ರಮಾಣವನ್ನು ಪೊಟ್ಟಣಗಳ ಮೇಲೆ ಮುದ್ರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲ ಸಚಿವಾಲಯ ಹಾಗೂ ವಿಭಾಗಗಳಿಗೆ ಸೂಚನೆ ಕಳುಹಿಸಿದೆ.
ಬೊಜ್ಜು ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಲೆಟರ್‌ಹೆಡ್, ನೋಟ್‌ಪ್ಯಾಡ್, ಪೋಲ್ಡರ್‌ಗಳಲ್ಲಿಯೂ ಆರೋಗ್ಯಕ್ಕೆ ಸಂಬಂಧಿಸಿದ ಸಂದೇಶಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ.
ಸಮೋಸ, ಪಿಜ್ಜಾಗಳಲ್ಲಿನ ಸಕ್ಕರೆ-ಎಣ್ಣೆ ಪ್ರಮಾಣ ಪ್ರದರ್ಶಿಸಿ: ಕೇಂದ್ರ ಆರೋಗ್ಯ ಇಲಾಖೆ ಆದೇಶಿಸಲು ಕಾರಣವೇನು?

Leave a Reply